ಶಿಡ್ಲಘಟ್ಟ : ನಾವು ನಂಬಿರುವ ಭಗವಂತನಲ್ಲಿ ಮತ್ತು ಮಾಡುವ ಕೆಲಸದಲ್ಲಿ ನಂಬಿಕೆಯಿಟ್ಟು ಶ್ರಮಪಟ್ಟರೆ ಅದಕ್ಕೆ ಉತ್ತಮ ಪ್ರತಿಫಲ ಇಂದಲ್ಲ ನಾಳೆ ಖಂಡಿತ ಸಿಗಲಿದೆ ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಬಿ.ವಿ.ರಾಜೀವ್‌ಗೌಡ ತಿಳಿಸಿದರು. ನಗರದ ಅಶೋಕ ರಸ್ತೆಯಲ್ಲಿನ ಶ್ರೀಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಶ್ರೀಅಯ್ಯಪ್ಪಸ್ವಾಮಿಯ 55ನೇ ವರ್ಷದ ದೀಪಾರಾಧನೆ ಮತ್ತು ಮುತ್ತಿನಪಲ್ಲಕಿ ಉತ್ಸವದಲ್ಲಿ ಅವರು ಮಾತನಾಡಿದರು.
ಎಂದರು. ಇಷ್ಟಾರ್ಥಗಳು ಈಡೇರಿ ಅವರ ಕಷ್ಟಗಳು ನಿವಾರಣೆ ಆಗಿವೆ ಹಾಗಾಗಿಯೆ ಪ್ರತಿ ವರ್ಷ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುವ ಮತ್ತು ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ಹೋಗುವವರ ಸಂಖ್ಯೆ ಹೆಚ್ಚುತ್ತಿದೆ. ಮಾಲೆ ಧರಿಸಿ ಒಳ್ಳೆಯ ಚಿಂತನೆ ಜತೆಗೆ ಕೆಲಸದಲ್ಲಿ ತೊಡಗಬೇಕುಇದರಿಂದ ಮಾಲಾಧಾರಿಗಳಿಗೆ ಮಾತ್ರವಲ್ಲ ಸಮಾಜಕ್ಕೂ ಒಳ್ಳೆಯದಾಗಲಿದೆ ಎಂದರು.
ಅಯ್ಯಪ್ಪಸ್ವಾಮಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿದರು, ಪ್ರಸಾದ ವಿನಿಯೋಗಿಸಲಾಯಿತು.
ಬಸವರಾಜು ಗುರುಸ್ವಾಮಿ,ಮಾಲಾಧಾರಿಗಳು ಇದ್ದರು.
Trending
- ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು ; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯ ಶಬ್ದ ಬಳಸಿ ಧಮಕಿ
- ಚಿಕ್ಕಬಳ್ಳಾಪುರದ ಎಯು ಜ್ಯುವೆಲರ್ಸ್ ಕಳ್ಳತನ ಪ್ರಕರಣ ಆರೋಪಿಗಳ ಬಂಧನ, 21 ಕೆಜಿ ಬೆಳ್ಳಿ ವಶ
- ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್
- ಚಿಮುಲ್ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ : ಕಾಂಗ್ರೆಸ್ ಮುಖಂಡ ರಾಜೀವ್‍ಗೌಡ ಹಾಗು ಆಂಜಿನಪ್ಪ (ಪುಟ್ಟು)
- ಕಲ್ಯಾಣಿ ತ್ಯಾಜ್ಯವನ್ನು ತೆರವುಗೊಳಿಸಲು ನಾಗರೀಕರ ಒತ್ತಾಯ
- ಪಂಚಾಯಿತಿಗೊಂದು ಗುಣಮಟ್ಟದ ಶಾಲೆ ನಿರ್ಮಾಣಕ್ಕೆ ಆದ್ಯತೆ
- ಸ್ವಾಮೀಜಿ ಮೇಲೆ ಹಲ್ಲೆ, ಗಾಯಗೊಂಡ ಸ್ವಾಮೀಜಿ ಆಸ್ಪತ್ರೆಗೆ ದಾಖಲು
