ವಿಜಯಪುರ (ದೇವನಹಳ್ಳಿ): ಎರಡು ವಾಹನದಲ್ಲಿ ಯಾವುದೇ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 28 ಹಸುಕರುಗಳನ್ನು ಪೊಲೀಸರು ರಕ್ಷಿಸಿ ಪಟ್ಟಣದ ಸಮೀಪದ ಪದ್ಮಾವತಿ ಗೋಶಾಲೆಗೆ ಕಳಿಸಿಕೊಟ್ಟಿದ್ದಾರೆ.
ಡಿ.30 ರಂದು ರಾತ್ರಿ 10.30 ಕ್ಕೆ ಚಿಕ್ಕಬಳ್ಳಾಪುರ ಕಡೆಯಿಂದ ಬಂದಂತಹ ಕ್ಯಾಂಟರ್ ಮತ್ತು ಬಲೋರ ವಾಹನವನ್ನು ವಿಜಯಪುರ ಪಟ್ಟಣದಲ್ಲಿ ಪೊಲೀಸರು ತಡೆದಿದ್ದಾರೆ.
ವಾಹನ ಪರಿಶೀಲಿಸಿದಾಗ ಯಾವುದೇ ದಾಖಲೆಯಿಲ್ಲದೆ ಕ್ಯಾಂಟರ್‍ನಲ್ಲಿ 20 ಹಸುಕರು, ಬಲೋರ ವಾಹನದಲ್ಲಿ 8 ಹಸು ಕರುಗಳನ್ನು ಅಮಾನೀಯವಾಗಿ ಹಸುಕರುಗಳನ್ನು ಸಾಗಿಸುತ್ತಿರುವುದು ಕಂಡು ಬಂದಿದೆ. ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಮಾಲೀಕರಾದ ವೆಟ್ರಿವೇಲ್, ಮುರಳಿ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Trending
- ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು ; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯ ಶಬ್ದ ಬಳಸಿ ಧಮಕಿ
- ಚಿಕ್ಕಬಳ್ಳಾಪುರದ ಎಯು ಜ್ಯುವೆಲರ್ಸ್ ಕಳ್ಳತನ ಪ್ರಕರಣ ಆರೋಪಿಗಳ ಬಂಧನ, 21 ಕೆಜಿ ಬೆಳ್ಳಿ ವಶ
- ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್
- ಚಿಮುಲ್ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ : ಕಾಂಗ್ರೆಸ್ ಮುಖಂಡ ರಾಜೀವ್‍ಗೌಡ ಹಾಗು ಆಂಜಿನಪ್ಪ (ಪುಟ್ಟು)
- ಕಲ್ಯಾಣಿ ತ್ಯಾಜ್ಯವನ್ನು ತೆರವುಗೊಳಿಸಲು ನಾಗರೀಕರ ಒತ್ತಾಯ
- ಪಂಚಾಯಿತಿಗೊಂದು ಗುಣಮಟ್ಟದ ಶಾಲೆ ನಿರ್ಮಾಣಕ್ಕೆ ಆದ್ಯತೆ
- ಸ್ವಾಮೀಜಿ ಮೇಲೆ ಹಲ್ಲೆ, ಗಾಯಗೊಂಡ ಸ್ವಾಮೀಜಿ ಆಸ್ಪತ್ರೆಗೆ ದಾಖಲು
